ವಿಡಿಯೋ ಗ್ಯಾಲರಿ

11-06-21 05:29 pm ವಿಡಿಯೋ

ಅಂತಾರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಲ ಪತ್ತೆ ; ಕೆನಡಾಕ್ಕೆ ತೆರಳಲು ಪ್ಲಾನ್ ಹಾಕಿದ್ದ 38 ಲಂಕನ್ನರ ಸೆರೆ !

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು, ಮಂಗಳೂರಿನ ವಿವಿಧ ಲಾಡ್ಜ್ ಗಳಲ್ಲಿ ಉಳಿದುಕೊಂಡಿದ್ದ ಶ್ರೀಲಂಕಾ ಮೂಲದ 38 ಮಂದಿ ಪ್ರಜೆಗಳನ್ನು ಬಂಧಿಸಿದ್ದಾರೆ.