ವಿಡಿಯೋ ಗ್ಯಾಲರಿ

14-07-21 05:49 pm ವಿಡಿಯೋ

ಬಂಟ್ವಾಳ ; ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಬೀದಿ ಕಾಳಗ !

ಬಂಟ್ವಾಳದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಹೊಯ್ ಕೈ, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಘಟನೆ. ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು. ಕಾವಳಮುಡೂರು ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ