ವಿಡಿಯೋ ಗ್ಯಾಲರಿ

22-07-21 02:36 pm ವಿಡಿಯೋ

ಬಸ್ ಚಲಾವಣೆಯಲ್ಲಿದ್ದಾಗಲೇ ಚಾಲಕನಿಗೆ ಫಿಟ್ಸ್ !! ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಆಘಾತ ! ಅರೆಕ್ಷಣದಲ್ಲಿ ತಪ್ಪಿದ ದುರಂತ

ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ಫಿಟ್ಸ್ ಬಂದು ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.