ವಿಡಿಯೋ ಗ್ಯಾಲರಿ

04-08-21 05:03 pm ವಿಡಿಯೋ

ಉಳ್ಳಾಲದ ಮಾಜಿ ಶಾಸಕ, ದಿ. ಬಿ.ಎಂ.‌ಇದಿನಬ್ಬ ಕುಟುಂಬಸ್ಥರ ಮನೆಗೆ ಎನ್ಐಎ ದಾಳಿ ; ಐಸಿಸ್ ಸಂಪರ್ಕ ಶಂಕೆ ! 

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.