ವಿಡಿಯೋ ಗ್ಯಾಲರಿ

16-08-21 05:30 pm ವಿಡಿಯೋ

1500 ಕೇಜಿಗೂ ಹೆಚ್ಚು ಅಕ್ರಮ ದಾಸ್ತಾನು ಇರಿಸಿದ್ದ ಸ್ಫೋಟಕ ತಯಾರಿ ಸಾಮಗ್ರಿ ಪತ್ತೆ, ಒಬ್ಬನ ಸೆರೆ

ನಗರದ ಬಂದರಿನಲ್ಲಿ ಗೋಡೌನ್ ಒಂದರಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ ಭಾರೀ ಪ್ರಮಾಣದ ವಿವಿಧ ರೀತಿಯ ಸ್ಫೋಟಕ  ಸಾಮಗ್ರಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ವಾತಂತ್ರ್ಯ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಅಕ್ರಮ ದಾಸ್ತಾನು ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಒಬ್ಬನನ್ನು ಬಂಧಿಸಿದ್ದಾರೆ.