ವಿಡಿಯೋ ಗ್ಯಾಲರಿ

19-08-21 05:49 pm ವಿಡಿಯೋ

ತಾಲಿಬಾನಿಗಳ ಅಫ್ಘಾನಿಸ್ತಾನಕ್ಕೆ ಇನ್ನೆಂದೂ ಹೋಗಲ್ಲ..!

ಮೆಲ್ವಿನ್ ಕಾಬೂಲ್ ನಲ್ಲಿರುವ ನ್ಯಾಟೋ ಪಡೆಯ ಮಿಲಿಟರಿ ಬೇಸ್ ಕ್ಯಾಂಪ್ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೆಂಟೇನೆನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಉಳ್ಳಾಲದ ಉಳಿಯ ನಿವಾಸಿಯೊಬ್ಬರು ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ.