ವಿಡಿಯೋ ಗ್ಯಾಲರಿ

23-08-21 03:54 pm ವಿಡಿಯೋ

ಕಾಬೂಲ್ ಮಿಲಿಟರಿ ಬೇಸ್ ನಲ್ಲಿದ್ದ ಕೊಲ್ಯ ನಿವಾಸಿ ಕೊನೆಗೂ ಮರಳಿ ಮನೆಗೆ

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮಿಲಿಟರಿ ಬೇಸಲ್ಲಿ ಅಕೌಂಟೆಟ್ ಆಗಿ ಉದ್ಯೋಗದಲ್ಲಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ.