ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ವಿಡಿಯೋ ಗ್ಯಾಲರಿ

30-08-21 02:23 pm ವಿಡಿಯೋ

ರಾಷ್ಟ್ರೀಯ ಶಿಕ್ಷಣ ನೀತಿ ; ವಿವಿ ಆವರಣದಲ್ಲಿ ಚಾಲನೆ ನೀಡುತ್ತಿದ್ದಂತೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಪ್ರತಿಭಟನೆ

ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.