ವಿಡಿಯೋ ಗ್ಯಾಲರಿ

13-09-21 03:38 pm ವಿಡಿಯೋ

ಮಂಗಳೂರು ವಿವಿ ಸಿಂಡಿಕೇಟ್ ಸಭೆಗೆ ಮುತ್ತಿಗೆ ಯತ್ನಿಸಿದ ಎಬಿವಿಪಿ ಕಾರ್ಯಕರ್ತರು

ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.