ವಿಡಿಯೋ ಗ್ಯಾಲರಿ

20-09-21 04:23 pm ವಿಡಿಯೋ

ಡಯಟ್ ಶಿಕ್ಷಣ ಸಂಸ್ಥೆ ಕಚೇರಿಗೆ ನುಗ್ಗಿದ ಆಗಂತುಕನಿಂದ ದಾಂಧಲೆ ; ಮೂವರು ಸಿಬಂದಿಗೆ ಕತ್ತಿಯಿಂದ ಕಡಿದು ಕಿರಾತಕ ಕೃತ್ಯ !!

ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಕಚೇರಿಗೆ ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಮೂವರು ಸಿಬಂದಿಗೆ ಕತ್ತಿಯಿಂದ ಕಡಿದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.