ವಿಡಿಯೋ ಗ್ಯಾಲರಿ

25-09-21 06:05 pm ವಿಡಿಯೋ

ಎಂಆರ್ ಪಿಎಲ್ ಘಟಕದಿಂದ ಪೆಟ್ರೋಲಿಯಂ ತ್ಯಾಜ್ಯ ಹೊರಕ್ಕೆ ; ಫಲ್ಗುಣಿ ನದಿ ಸೇರುತ್ತಿದೆ ವಿಷಕಾರಿ ಅಂಶ

ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಪೆಟ್ರೋಲಿಯಂ ಸ್ಥಾವರದಿಂದ ತ್ಯಾಜ್ಯವನ್ನು ಸಂಸ್ಕರಿಸದೆ, ಚರಂಡಿ ನೀರಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಜೋಕಟ್ಟೆ ಭಾಗದ ಸ್ಥಳೀಯರು ಆರೋಪ ಮಾಡಿದ್ದು ವಿಡಿಯೋ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.