ವಿಡಿಯೋ ಗ್ಯಾಲರಿ

07-09-20 11:31 am ವಿಡಿಯೋ

ನಟಿ ಸಂಯುಕ್ತಾ ಹೆಗ್ಡೆಗೆ ಕಿರಿಕ್ ; ಕವಿತಾ ರೆಡ್ಡಿ ಬೇಷರತ್ ಕ್ಷಮೆ

ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.