ವಿಡಿಯೋ ಗ್ಯಾಲರಿ

07-09-20 06:46 pm ವಿಡಿಯೋ

ಮಂಗಳೂರಿನಲ್ಲಿ ಶಂಕಿತ ಡ್ರಗ್ ಪೆಡ್ಲರ್ ಪರೇಡ್ ; ದಂಧೆ ಮುಂದುವರಿಸಿದ್ರೆ ಗೂಂಡಾ ಏಕ್ಟ್ - ಕಮಿಷನರ್ ವಾರ್ನ್

ಸ್ಯಾಂಡಲ್ ವುಡ್ ಡ್ರಗ್ ನಂಟು ರಾಜ್ಯದಾದ್ಯಂತ ವ್ಯಾಪಕ ಆಗಿರುವ ಸೂಚನೆ ಕಂಡುಬರುತ್ತಿದ್ದಂತೆಯೇ ಪೊಲೀಸರು ಎಲರ್ಟ್ ಆಗಿದ್ದಾರೆ. ಮಂಗಳೂರಿನಲ್ಲಿ ಇಂದು ಡ್ರಗ್ ಸೇವನೆ, ವಹಿವಾಟು ನಡೆಸುವ ಹಿನ್ನೆಲೆ ಇದ್ದವರನ್ನು ಕರೆಸಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಖುದ್ದಾಗಿ ವಾರ್ನ್ ಮಾಡಿದ್ದಾರೆ. ಇನ್ಮುಂದೆ ಡ್ರಗ್ ಪೆಡ್ಲರ್ ಆಗಿರೋದು ಕಂಡುಬಂದರೆ ಗೂಂಡಾ ಏಕ್ಟಿನಡಿ ಬಂಧಿಸಿ ಗಡೀಪಾರು ಮಾಡುವ ಎಚ್ಚರಿಕೆ ನೀಡಿದ್ದಾರೆ. ‌