ವಿಡಿಯೋ ಗ್ಯಾಲರಿ

12-09-20 04:26 pm ವಿಡಿಯೋ

ಸಮುದ್ರ ಮಧ್ಯೆ ಸಿಕ್ಕಿಬಿದ್ದ 24 ಮೀನುಗಾರರ ರಕ್ಷಣೆ ; ಕೋಸ್ಟ್ ಗಾರ್ಡ್ ಕಾರ್ಯಾಚರಣೆ

ಭಾರೀ ಮಳೆ ಮತ್ತು ಗಾಳಿಯಿಂದಾಗಿ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 24 ಮಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.