ವಿಡಿಯೋ ಗ್ಯಾಲರಿ

14-09-20 05:55 pm ವಿಡಿಯೋ

ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸ, ಕಿರುತೆರೆ ನಟ ರವಿತೇಜ ಮೇಲೆ ಅಟ್ಯಾಕ್ !

ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.