ವಿಡಿಯೋ ಗ್ಯಾಲರಿ

26-09-20 01:26 pm ವಿಡಿಯೋ

ವಾಯುಪಡೆ ವಿಮಾನ ಪತನ ; 22 ಮಂದಿ ಸಜೀವ ದಹನ

ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.