ವಿಡಿಯೋ ಗ್ಯಾಲರಿ

29-09-20 05:08 pm ವಿಡಿಯೋ

ತಾಲೂಕು ಕಚೇರಿಗೆ ಶಾಸಕ ಭರತ್ ಶೆಟ್ಟಿ ದಿಢೀರ್ ಭೇಟಿ, ತಹಸೀಲ್ದಾರ್ ಗೆ ತರಾಟೆ

ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.