ವಿಡಿಯೋ ಗ್ಯಾಲರಿ

05-08-20 12:55 pm ವಿಡಿಯೋ

ಅಯೋಧ್ಯೆ ಬಳಿಕ ಕಾಶಿ, ಮಥುರಾ ಮುಂದಿನ ಗುರಿ : ಈಶ್ವರಪ್ಪ

ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿರುವ ಮಸೀದಿಗಳನ್ನು ಕೂಡ ಧ್ವಂಸ ಮಾಡಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.