ವಿಡಿಯೋ ಗ್ಯಾಲರಿ

02-10-20 12:44 pm ವಿಡಿಯೋ

ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರಿಂದ ಹಠಾತ್ ರಸ್ತೆ ತಡೆ

ದಲಿತ ಯುವತಿಯ ಅತ್ಯಾಚಾರ-ಹತ್ಯೆ ನಡೆದ ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯ ಬಂಧನವನ್ನು ಖಂಡಿಸಿ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.