ವಿಡಿಯೋ ಗ್ಯಾಲರಿ

08-10-20 01:59 pm ವಿಡಿಯೋ

ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್ ; ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿ ಮಟಾಷ್ !

ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.