ವಿಡಿಯೋ ಗ್ಯಾಲರಿ

09-10-20 12:07 pm ವಿಡಿಯೋ

ವಿಟ್ಲ ; ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ

ಮೇಗಿನಪೇಟೆ ನಿವಾಸಿ, ಲಲಿತಾ ಎಂಬವರ ಮನೆಗೆ ನುಗ್ಗಿ ತಂಡ ಲಲಿತಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ, ಮನೆಯಲ್ಲಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಬಳಿಕ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಬೆಳಗ್ಗೆ ಜೋರಾಗಿ ಸುರಿಯುತ್ತಿರುವ ಮಳೆಯ ವೇಳೆ ಈ ಕೃತ್ಯ ನಡೆದಿದೆ.