ವಿಡಿಯೋ ಗ್ಯಾಲರಿ

07-08-20 06:54 pm ವಿಡಿಯೋ

Live Video: ಹುಬ್ಬಳ್ಳಿಯಲ್ಲಿ ಗುಂಡಿನ ದಾಳಿ: ರೌಡಿ ಫ್ರೂಟ್‌ ಇರ್ಫಾನ್‌ ಹತ್ಯೆ

ಹುಬ್ಬಳ್ಳಿ ನಗರದ ಕಾರವಾರ ರಸ್ತೆಯಲ್ಲಿರುವ ಗುಡಿಹಾಳ ಕ್ರಾಸ್‌ನಲ್ಲಿರುವ ದುರ್ಗಾ ಬಾರ್‌ ಸಮೀಪ ನಿಂತಿದ್ದ ಧಾರವಾಡದ ರೌಡಿಶೀಟರ್ ಫ್ರೂಟ್‌ ಇರ್ಫಾನ್‌ ಮೇಲೆ ಗುರುವಾರ ಸಂಜೆ ಗುಂಡಿನ ದಾಳಿ ನಡೆದಿದೆ.