ವಿಡಿಯೋ ಗ್ಯಾಲರಿ

27-10-20 10:40 am ವಿಡಿಯೋ

ಟ್ಯಾಬ್ಲೋಗಳ ಅಬ್ಬರವೂ ಇಲ್ಲ , ಹುಲಿ ಘರ್ಜನೆಯೂ ಇಲ್ಲ ! ಸೀಮಿತ ನೆಲೆಯಲ್ಲಿ ದಸರಾ ಸಂಪನ್ನ !

ಮಂಗಳೂರು ದಸರಾ ಹೆಸರಲ್ಲಿ ಬಲು ಅದ್ದೂರಿಯಿಂದ ನಡೆಯುತ್ತಿದ್ದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವ ಶೋಭಾಯಾತ್ರೆಯ ಮೆರುಗಿಲ್ಲದೆ, ಟ್ಯಾಬ್ಲೋಗಳ ಧಾಂ ಧೂಂ ಗೌಜಿಗಳಿಲ್ಲದೆ ಸರಳವಾಗಿ ಸಂಪನ್ನಗೊಂಡಿದೆ.