ವಿಡಿಯೋ ಗ್ಯಾಲರಿ

29-10-20 12:02 pm ವಿಡಿಯೋ

ತೊಕ್ಕೊಟ್ಟು ಅಪಘಾತ ಸ್ಥಳಕ್ಕೆ ಕಮಿಷನರ್ ಭೇಟಿ ; ಪರ್ಯಾಯ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ನಡೆದು ನವ ದಂಪತಿ ಸಾವನ್ನಪ್ಪಿದ ಪ್ರಕರಣದಿಂದ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಇಂದು ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.