ವಿಡಿಯೋ ಗ್ಯಾಲರಿ

03-11-20 11:33 am ವಿಡಿಯೋ

ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ !! ಕಲ್ಲಡ್ಕ ಪ್ರಭಾಕರ ಭಟ್ ಭೀಷಣ !!

ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ.