ವಿಡಿಯೋ ಗ್ಯಾಲರಿ

09-11-20 02:48 pm ವಿಡಿಯೋ

ಬ್ಯಾಂಕ್ ಆಯ್ತು , ವಿಮಾನ ನಿಲ್ದಾಣ ಆಯ್ತು,, ಇನ್ನು ಏನಿದೆ ಬಿಜೆಪಿಯವರೇ ? ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನು ? ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಖಾಸಗೀಕರಣಗೊಳಿಸಿ ಅದಾನಿ ಕಂಪೆನಿಗೆ ಗುತ್ತಿಗೆ ವಹಿಸಿರುವ ಕೇಂದ್ರ ಸರಕಾರದ ಕ್ರಮವನ್ನ ಖಂಡಿಸಿ ಬಜ್ಪೆ ಬಳಿಯ ಕೆಂಜಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು‌.