ವಿಡಿಯೋ ಗ್ಯಾಲರಿ

12-11-20 04:38 pm ವಿಡಿಯೋ

ಸಂಪತ್ ರಾಜ್ ನನ್ನು ಅಡಗಿಸಿಟ್ಟಿದ್ದರೆ ನನ್ನನ್ನು ಅರೆಸ್ಟ್ ಮಾಡಬಹುದಲ್ಲಾ...

ಬೆಂಗಳೂರಿನ ಕೆಜೆ ಹಳ್ಳಿ, ಡಿಜೆ ಹಳ್ಳಿಯ ಗಲಭೆಯಲ್ಲಿ ಪ್ರಮುಖ ಆರೋಪಿಯೆಂದು ಗುರುತಿಸಲ್ಪಟ್ಟಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಕಾಂಗ್ರೆಸ್ ಅಧ್ಯಕ್ಷರು ಅಡಗಿಸಿಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.