ವಿಡಿಯೋ ಗ್ಯಾಲರಿ

13-11-20 10:56 am ವಿಡಿಯೋ

ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಸುಂದರ ಮನೆ ; ರಾಜ್ಯದಲ್ಲಿ ಪ್ರಥಮ ಪ್ರಯೋಗ

ಚಿಂದಿಯಾಗಿ ಕಸದ ತೊಟ್ಟಿ ಸೇರುವ ಪ್ಲಾಸ್ಟಿಕ್ ಗಳನ್ನೇ ಬಳಸ್ಕೊಂಡು ಸುಂದರ ಮನೆ ಕಟ್ಟಬಹುದು ಎನ್ನುವುದನ್ನು ಊಹಿಸಲು ಸಾಧ್ಯವೇ..? ಆದರೆ, ಇದು ಬರೀಯ ಊಹನೆ ಮಾತ್ರ ಅಲ್ಲ. ವಾಸ್ತವದಲ್ಲಿ ಸಾಧ್ಯ ಎನ್ನುವುದನ್ನು ಇಲ್ಲೊಂದು ಪರಿಸರ ಪ್ರೀತಿಯ ಸಂಘಟನೆ ತೋರಿಸಿಕೊಟ್ಟಿದೆ. ಬಳಸಿ ಎಸೆಯುವ ಪಾಲಿಥೀನ್ ಬ್ಯಾಗ್, ಗುಟ್ಕಾ ಪ್ಯಾಕೆಟ್, ಚಾಕ್ಲೆಟ್ ರಾಪರ್ಸ್ ಗಳನ್ನು ಬಳಸಿ ಮನೆ ನಿರ್ಮಿಸಿ ಅಚ್ಚರಿ ಮೂಡಿಸಿದ್ದಾರೆ.