ವಿಡಿಯೋ ಗ್ಯಾಲರಿ

21-11-20 06:17 pm ವಿಡಿಯೋ

ಮಲೈಕಾ ಸೊಸೈಟಿ ಹೆಸರಲ್ಲಿ ಭಾರೀ ಗೋಲ್ಮಾಲ್ ; ಬರೋಬ್ಬರಿ 350 ಕೋಟಿ ದೋಖಾ! ಕೆಥೋಲಿಕ್ ಕ್ರೈಸ್ತರಿಗೇ ಗುನ್ನ !!

ಐಎಂಎ ಜುವೆಲ್ಲರಿಯ ಮಾದರಿಯಲ್ಲೇ ಮಂಗಳೂರು ಮೂಲದ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಭಾರೀ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳೂರು, ಉಡುಪಿ, ಮುಂಬೈನಲ್ಲಿ ಶಾಖೆಗಳನ್ನು ಹೊಂದಿರುವ ಸೊಸೈಟಿ ಸಾವಿರಾರು ಮಂದಿಗೆ ದೋಖಾ ಮಾಡಿದ್ದು, 350 ಕೋಟಿಗೂ ಹೆಚ್ಚು ವಂಚನೆ ಆಗಿರುವ ಬಗ್ಗೆ ಶಂಕೆ ಮೂಡಿದೆ.